Daily Horoscope
✕

ಬಿಜೆಪಿ ಸೇರ್ಪಡೆ ಖಚಿತ ಪಡಿಸಿದ ಹೊರಟ್ಟಿ

Webdunia
ಭಾನುವಾರ, 3 ಏಪ್ರಿಲ್ 2022 (14:23 IST)
ಹುಬ್ಬಳ್ಳಿ ; ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.

ಬಿಜೆಪಿ ಸೇರ್ಪಡೆ ಹಿನ್ನೆಲೆ ಬಸವರಾಜ ಹೊರಟ್ಟಿ ಅವರು, ನಾನು ಯಾರ ಮನಸ್ಸು ನೋವಿಸಿ ಜೆಡಿಎಸ್ ಬಿಡುತ್ತಿಲ್ಲ. ನಾನು ಈಗಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ನನ್ನ ನಿರ್ಧಾರ ತಿಳಿಸಿದ್ದೇನೆ.

ಈಗಾಗಲೇ ಬಿಜೆಪಿ ನಾಯಕರು ಎಲ್ಲ ಹಂತದ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.  ಇದು ನನ್ನ ರಾಜಕೀಯ ಜೀವನಕ್ಕೆ ಅನಿವಾರ್ಯತೆ ಮತ್ತು ಅವಶ್ಯಕತೆಯಾಗಿತ್ತು. ಬಿಜೆಪಿ ಸೇರುತ್ತಿರುವುದು ಒಂದು ದಿಢೀರ್ ಬೆಳವಣಿಗೆ.

ಇದನ್ನು ಜಾಸ್ತಿ ದಿನ ಮುಚ್ಚಿಟ್ಟಿಕೊಳ್ಳುವ ಅವಶ್ಯಕತೆ ಇಲ್ಲ. ನನ್ನ ಜೊತೆಗೆ ಬಿಜೆಪಿಗೆ ಬನ್ನಿ ಅಂತ ಯಾರಿಗೂ ಬಲವಂತ ಮಾಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments