Webdunia - Bharat's app for daily news and videos

Install App

‘ರಾಜ್ಯದಲ್ಲಿ ಬಿಜೆಪಿ ಸೋಲು ಸಮಾಧಾನ ತಂದಿದೆ

Webdunia
ಸೋಮವಾರ, 15 ಮೇ 2023 (19:52 IST)
ಶಿವಮೊಗ್ಗದಲ್ಲಿ ಬದಲಾವಣೆ ಬಯಸಿದ್ದೆವು.. ಆದರೆ ಬದಲಾವಣೆ ಬೇರೆ ರೀತಿಯಲ್ಲಿ ಬಂದಿದೆ. ಸೋಲು, ಗೆಲುವು ಎರಡನ್ನೂ ನಾನು ನೋಡಿದ್ದೇನೆ ಎಂದು ಜೆಡಿಎಸ್​ ಮುಖಂಡ ಆಯನೂರು ಮಂಜುನಾಥ್​ ಹೇಳಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಮ್ಮ ಭಾವನೆಗಳಿಗೆ ಮನ್ನಣೆ ಸಿಕ್ಕಿಲ್ಲ. ಶಿವಮೊಗ್ಗವನ್ನು ಶಾಂತಿಯುತವನ್ನಾಗಿಸಲು ನಾನು ಪ್ರಯತ್ನಿಸಿದ್ದೆ.. ಯಾವ ಕಾರಣದಿಂದ ನನಗೆ ಯಶಸ್ಸು ಸಿಕ್ಕಿಲ್ಲ ಎಂಬುದು ತಿಳಿದಿಲ್ಲ. ಆದರೆ ರಾಜಕೀಯವಾಗಿ ನಾನು ಗುರಿ ಮುಟ್ಟಿದ್ದೇನೆ ಎಂಬ ಸಾರ್ಥಕತೆ ಇದೆ ಎಂದಿದ್ದಾರೆ.. ಇನ್ನು ನಾನು ಬಿಜೆಪಿ ಬಿಟ್ಟಿದ್ದು ನನಗೆ ಬೇಸರವಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಗೆ ಶಾಕ್ ಕೊಟ್ಟಿರುವುದು ನಮಗೆ ಸಮಾಧಾನ ತಂದಿದೆ. ಟಿವಿಯಲ್ಲಿ ಬರುವವರಿಗೆಲ್ಲಾ ಜನರು ಮನೆಗೆ ಕಳಿಸಿದ್ದಾರೆ. ಬೆಳಿಗ್ಗೆಯಾದರೆ ಸಾಕು ಕೆಲವರು ಟಿವಿಯಲ್ಲಿ ಬರ್ತಿದ್ರು. ಅಂತವರೆಲ್ಲರನ್ನೂ ಮತದಾರರು ಮನೆಗೆ ಕಳಿಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

ಮುಂದಿನ ಸುದ್ದಿ
Show comments