ಪಠ್ಯಪುಸ್ತಕ ಹೊರೆ ಇಳಿಕೆಗೆ ಬಿಜೆಪಿ ಹೀಗ್ಯಾಕೆ ಹೇಳ್ತು?

Webdunia
ಶನಿವಾರ, 4 ಮೇ 2019 (16:56 IST)
ಪಠ್ಯಪುಸ್ತಕ ಹೊರೆ ಇಳಿಕೆ ಸಂಬಂಧ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ.

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಮಾತನಾಡಿದ್ದು, ಈಗಲಾದರೂ ಶಾಲಾ ಮಕ್ಕಳಿಗೆ ಹೊರೆಯಾಗಿದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ. ಹಿಂದೆ ನಮ್ಮ ಹೆಚ್.ಆರ್.ಡಿ.ಸಚಿವ ಪ್ರಕಾಶ್ ಜಾವ್ಡೇಕರ್ ಕೂಡ ಶಾಲಾ ಮಕ್ಕಳ ಹೊರೆ ಅರ್ಧದಷ್ಟು ಕಡಿಮೆ ಮಾಡುವುದಾಗಿ ಹೇಳಿದ್ದರು.

ಪಠ್ಯದ ಹೊರೆ ಕಡಿಮೆ ಮಾಡಬೇಕು. ಆದರೆ ಅದಕ್ಕೆ ಸಾಕಷ್ಟು ಪೂರ್ವ ತಯಾರಿ ಬೇಕು.   ಮಕ್ಕಳ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಜಿಲ್ಲಾ ರ್ಯಾಂಕ್ ಪದ್ಧತಿ  ಕೈ ಬಿಡುವ ಚಿಂತನೆ ನಡೆಸಿತ್ತು. ಈಗ ಅದೇ ಜಿಲ್ಲಾ ರ್ಯಾಂಕ್ ಪದ್ಧತಿ ರಾಜಕೀಯಕ್ಕೆ ಬಳಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌.

ಜಿಲ್ಲಾ ಶೈಕ್ಷಣಿಕ ಸಾಧನೆಗೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾರಣ. ಈಗಲಾದರೂ ಸರ್ಕಾರ ಜಿಲ್ಲಾ  ರಾಂಕಿಂಗ್ ಪದ್ಧತಿಯನ್ನು ರದ್ದು ಮಾಡಬೇಕು ಎಂದು ಆಗ್ರಹ ಮಾಡಿದ್ರು. ಪುಸ್ತಕ ಭಾರ ಕಡಿಮೆಮಾಡಲು ಹೋಗಿ ಶಿಕ್ಷಣದ ಮೌಲ್ಯ ಕುಂದಬಾರದು ಎಂದೂ ಶಹಪೂರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

32 ವಾಹನಗಳು, 4 ಟಾರ್ಗೆಟ್: ಬೆಚ್ಚಿ ಬೀಳಿಸುವಂತಿದೆ ಟೆರರ್ ಗ್ಯಾಂಗ್ ನ ಸ್ಟೋರಿ

ರೈತರ ನೆರೆ ಪರಿಹಾರ ಭರವಸೆಗೇ ಸೀಮಿತಿ, ದುಡ್ಡು ಬಂದಿಲ್ಲ: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಮುಂದಿನ ಸುದ್ದಿ
Show comments