Webdunia - Bharat's app for daily news and videos

Install App

ಬಡವರಾಗಿ ಮಾಡುವುದು ಬಿಜೆಪಿ ಸಿದ್ಧಾಂತ : ಜಾರಕಿಹೊಳಿ

Webdunia
ಸೋಮವಾರ, 4 ಏಪ್ರಿಲ್ 2022 (07:17 IST)
ಬೆಳಗಾವಿ : ಬಡವರನ್ನು ಬಡವರಾಗಿಯೇ ಮಾಡುವುದು ಬಿಜೆಪಿ ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ.

ಆದರೆ ಜನರ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ಪಂದಿಸಲ್ಲ ಎಂದು ಆರೋಪಿಸಿದರು.  ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದರು.

ಪಕ್ಷ ಸಂಘಟನೆ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments