Webdunia - Bharat's app for daily news and videos

Install App

ಬಿಜೆಪಿಯ ಹಳೆಯ ಫೇಕ್ ಪ್ರಾಪಗಂಡಾ ಇನ್ನೂ ವರ್ಕ್ ಆಗಲ್ಲ: ಕಾಂಗ್ರೆಸ್ ಪೋಸ್ಟ್

Sampriya
ಮಂಗಳವಾರ, 2 ಜುಲೈ 2024 (15:49 IST)
ಬೆಂಗಳೂರು: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಬಿಜೆಪಿ ತಿರುಚಲು ಯತ್ನಿಸುತ್ತಿದೆ, ಆದರೆ ಭಾರತೀಯರಯ ಅದಕ್ಕೆಲ್ಲ ತಲೆದೂಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.  

ನಿನ್ನೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವಾಗ ಹಿಂದೂಗಳೆಸಿಕೊಂಡವರಿಂದಲೇ ಹಿಂಸಾಚಾರ ನಡೆಯುತ್ತಿದೆ ಎಂದಿದ್ದರು. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿ ರಾಹುಲ್ ಗಾಂಧಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದು, ಕೂಡಲೇ ಅವರು ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದ್ದರು.

ಈ ಬಗ್ಗೆ ಪೋಸ್ಟ್ ಹಾಕಿದ ರಾಜ್ಯ ಕಾಂಗ್ರೆಸ್ , ನೈಜ ಹಿಂದೂ ಎಂದಿಗೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ, ನೈಜ ಹಿಂದೂ ಎಂದಿಗೂ ಭಯದ ವಾತಾವರಣವನ್ನು ಸೃಷ್ಟಿಸುವುದಿಲ್ಲ, ನೈಜ ಹಿಂದೂ ಎಂದಿಗೂ ದ್ವೇಷವನ್ನು ಪ್ರತಿಪಾದಿಸುವುದಿಲ್ಲ, ಆದರೆ ಬಿಜೆಪಿ 24/7 ಹಿಂಸೆ, ದ್ವೇಷ, ಭಯವನ್ನು ಸ್ಥಾಪಿಸಲು ಹವಣಿಸುತ್ತದೆ. ರಾಹುಲ್ ಗಾಂಧಿ ಅವರು ಮಾತನ್ನು ತಿರುಚಲು ಕರ್ನಾಟಕ ಬಿಜೆಪಿ ಪ್ರಯತ್ನಿಸುತ್ತಿದೆ.  ತನ್ನ ಹಳೆಯ ಫೇಕ್ ಪ್ರಾಪಗಂಡಾ ಮಿಷನ್ ಗೆ ಚಾಲನೆ ಕೊಟ್ಟಿದೆ, ಆದರೆ ಅವರ ಹಳೆಯ ಚಾಳಿಗೆ ಭಾರತೀಯರು ಇಂದು ತಲೆದೂಗುವುದಿಲ್ಲ. ಇದು ಅಯೋದ್ಯೆಯ ಮತದಾರರೇ ನಿರೂಪಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments