Webdunia - Bharat's app for daily news and videos

Install App

ಸಿದ್ದರಾಮೋತ್ಸವ ಅಬ್ಬರ ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್​

Webdunia
ಶನಿವಾರ, 16 ಜುಲೈ 2022 (19:39 IST)
ಬಸವರಾಜ ಬೊಮ್ಮಾಯಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದು ಜು.28ಕ್ಕೆ ಒಂದು ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ವರ್ಷದ ಸಾಧನೆ ಕಾರ್ಯಕ್ರಮ ಆಯೋಜಿಸುವ ಮೂಲಕ ಆ.3ರ ಸಿದ್ದರಾಮೋತ್ಸವದ ಅಬ್ಬರವನ್ನು ಕಟ್ಟಿಹಾಕಲು ಬಿಜೆಪಿ ಮುಂದಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ, ಯೋಜನೆಗಳ ಬಗ್ಗೆ ಮನೆ ಮನೆಗೆ ಪ್ರಚಾರ ಅಭಿಯಾನ, ಪಕ್ಷದ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಏರ್ಪಡಿಸಲಾಗುತ್ತಿದೆ. ಇನ್ನು, ಅತಿವೃಷ್ಟಿ, ಪ್ರವಾಹ ಬಾಧಿತ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ಜತೆಗೆ ಪರಿಹಾರ ವ್ಯವಸ್ಥೆ ತುರ್ತಾಗಿ ಕೈಗೊಳ್ಳುವ ಕುರಿತು ಡಿಸಿಗಳಿಗೆ ವಿಡಿಯೋ ಸಂವಾದದಲ್ಲಿ ಸೂಚಿಸಿರುವೆ. ಹಿಂದಿನ ವರ್ಷಗಳಂತೆಯೇ ಎನ್​ಡಿಆರ್​ಎಫ್ ನಿಯಮಾವಳಿಗಿಂತ ದುಪ್ಪಟ್ಟು ಮೊತ್ತದ ಬೆಳೆ, ಮನೆ ಹಾನಿ ಪರಿಹಾರ ವಿತರಣೆಗೆ ಆದೇಶ ಹೊರಡಿಸಿದ್ದು,‌ ತ್ವರಿತ ಸಮೀಕ್ಷೆ ನಡೆಸಿ ಬೆಳೆ ನಷ್ಟಕ್ಕೆ ಇನ್ಪುಟ್ ಸಬ್ಸಿಡಿ ಪಾವತಿಗೆ‌ ತಿಳಿಸಿರುವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments