Daily Horoscope
✕

ಬೈ ಎಲೆಕ್ಷನ್ ಗೆ ಬಿಜೆಪಿ ಸಿದ್ಧತೆ ಜೋರು

Webdunia
ಶನಿವಾರ, 26 ಅಕ್ಟೋಬರ್ 2019 (19:20 IST)
ಮುಂಬರುವ ಉಪಚುನಾವಣೆಗಾಗಿ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಸಿದ್ಧತೆಯನ್ನು ಚುರುಕುಗೊಳಿಸಿದೆ.

ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತಿದೆ. ಹೀಗಂತ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ರು.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ,  ಈಗಾಗಲೇ ಬೆಂಗಳೂರಿನಲ್ಲಿ ಅ. 23 ರಂದು ಉತ್ತರ ಕರ್ನಾಟಕದ ಎಂಟು ವಿಧಾನಸಭಾ ಕ್ಷೇತ್ರಗಳ ಸಭೆಯನ್ನು ನಡೆಸಲಾಗಿದೆ. ಅದೇ ರೀತಿ ಅಥಣಿ, ಕಾಗವಾಡ, ಗೋಕಾಕ್ , ಹಿರೇಕೆರೂರ, ರಾಣೆಬೆನ್ನೂರ, ಯಲ್ಲಾಪುರ, ವಿಜಯನಗರ (ಹೊಸಪೇಟೆ) ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳ ಕೋರ ಕಮಿಟಿ ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಪ್ರಮುಖರ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮುಂಬರುವ ಉಪಚುನಾವಣೆ, ಜೂನ್ ನಲ್ಲಿ ಬರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆ ಕುರಿತು ಸಿದ್ದತಾ ಸಭೆ ಕರೆಯಲಾಗಿದೆ. ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments