Webdunia - Bharat's app for daily news and videos

Install App

ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯ ಹೋರಾಟಕ್ಕೆ ಫಲ ಸಿಕ್ಕಿದೆ: ವಿಪಕ್ಷ ನಾಯಕ ಆರ್.ಅಶೋಕ್‌

Sampriya
ಶನಿವಾರ, 21 ಡಿಸೆಂಬರ್ 2024 (17:48 IST)
ಬೆಂಗಳೂರು: ವಕ್ಫ್ ಬೋರ್ಡ್ ವಿಚಾರವಾಗಿ ನಮ್ಮ ಹೋರಾಟದ ಫಲವಾಗಿ ಸರ್ಕಾರ ನ್ಯಾಯಾಂಗ ತನಿಖೆ ಮಾಡಿದೆ. ಬಾಣಂತಿಯರ ಸಾವು ವಿಚಾರದಲ್ಲೂ ನ್ಯಾಯಾಂಗ ತನಿಖೆ ಮಾಡಲು ಒಪ್ಪಿದ್ದು, ಇದು ನಮ್ಮ ಹೋರಾಟದ ಫಲ  ವಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಈ ಬಾರಿ ಸರ್ಕಾರವನ್ನ ಸಮರ್ಥವಾಗಿ ಎದುರಿಸಿ ಕಟ್ಟಿ ಹಾಕಿದ್ದೇವೆ ಎಂದು ಬೆಳಗಾವಿ ಅಧಿವೇಶನ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ  ಅವರು ಹೇಳಿದರು.

ಈ ಬಾರಿ ಬಿಜೆಪಿ ಒಗ್ಗಟ್ಟಿನಿಂದ ಸರ್ಕಾರದ ವಿರುದ್ಧ ಹೋರಾಟ ಮಾಡಿದೆ. ಈ ಬಾರಿ 5 ದಿನ ಮಾತ್ರ ನಮಗೆ ಚರ್ಚೆಗೆ ಅವಕಾಶ ಸಿಕ್ತು. ಅದರಲ್ಲಿ ವಕ್ಫ್, ಬಾಣಂತಿಯರ ಸಾವು, ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡಿ ಸರ್ಕಾರದ ವಿರುದ್ಧ ಪ್ರಬಲವಾಗಿ ಹೋರಾಟ ಮಾಡಿದ್ದೇವೆ ಎಂದು ಹೇಳಿದರು.

ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. 30 ಕ್ಕೂ ಹೆಚ್ಚು ಶಾಸಕರು ಚರ್ಚೆ ಮಾಡಿದ್ದಾರೆ. ನಮ್ಮ ಶಾಸಕರು ಒಂದಲ್ಲ ಒಂದು ವಿಚಾರದಲ್ಲಿ ಮಾತಾಡೋ ವ್ಯವಸ್ಥೆ ಮಾಡಿದ್ದೇನೆ. ನಮ್ಮ ಎಲ್ಲಾ ಶಾಸಕರಿಗೆ ಮಾತಾಡಲು ಅವಕಾಶ ಮಾಡಿಕೊಟ್ಟಿದ್ದೇನೆ. ಸಿಎಂ ಸಂತೆ ಭಾಷಣ ಬಿಟ್ಟು, ಘೋಷಣೆ ಮಾಡಿದ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಲೇವಡಿ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments