ಬಿಜೆಪಿಯವರ ಹೋರಾಟಗಳು ನಿರಾಧಾರ: ಸಿಎಂ ಸಿದ್ದರಾಮಯ್ಯ

Sampriya
ಭಾನುವಾರ, 13 ಅಕ್ಟೋಬರ್ 2024 (15:55 IST)
Photo Courtesy X
ಹುಬ್ಬಳ್ಳಿ: ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.

ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು , ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿತ್ತು.

 ಅಂತೆಯೇ ಹುಬ್ಬಳ್ಳಿ ಗಲಭೆ ಪ್ರಕರಣದ ಸುಳ್ಳು ಪ್ರಕರಣವೆಂದು ನಿರ್ಧರಿಸಿ ಪ್ರಕರಣವನ್ನು ವಾಪಸ್ಸು ಪಡೆಯಲಾಗಿದೆ. ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ವಿರುದ್ಧ ಪ್ರಕರಣಗಳನ್ನೂ ಸಹ ವಾಪಸ್ಸು ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments