Daily Horoscope

Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

Normala Sitharaman
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಬಗ್ಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನರು ರಾಜ್ಯ ಸರ್ಕಾರವನ್ನು ಬದಲಾಯಿಸಲು ಅವರು ಬಹಿರಂಗವಾಗಿ ಒತ್ತಾಯಿಸುತ್ತಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಪಶ್ಚಿಮ ಬಂಗಾಳದಲ್ಲಿ ಜನರು ಉತ್ತಮ ಸ್ಥಿತಿಯಲ್ಲಿಲ್ಲ ಮತ್ತು ಉತ್ತಮ ಆಡಳಿತವನ್ನು ಬಯಸುತ್ತಿದ್ದಾರೆ ಎಂದು ಹೇಳಿದರು. 


ಜನರು ತೀವ್ರವಾಗಿ ಬದಲಾವಣೆ ಬಯಸುತ್ತಿರುವುದನ್ನು ನಾನು ನೋಡುತ್ತೇನೆ. 2016 ರ ಪ್ರಚಾರದ ಸಮಯದಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ, ಆದರೆ ಈಗ ನಾನು ಕಂಡುಕೊಂಡಿದ್ದೇನೆಂದರೆ ನಮ್ಮ ಕಷ್ಟಗಳು ಹೀಗಿವೆ, ಮತ್ತು ನಾವು ಉತ್ತಮ ಆಡಳಿತವನ್ನು ಹೊಂದಬೇಕು. ಇಲ್ಲಿ ಸಂಪೂರ್ಣವಾಗಿ ಉತ್ತೇಜನಕಾರಿಯಾಗಿದೆ, ಮತ್ತು ನಾನು ಈ ಬಾರಿ ಬದಲಾಣೆಯನ್ನು ನಿರೀಕ್ಷೆಸಿದ್ದೇನೆ ಎನ್ನುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 




Share this Story:

Follow Webdunia kannada

ಮುಂದಿನ ಸುದ್ದಿ

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ