ಜ.21ರಿಂದ 29ರವರೆಗೆ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ತಿಳಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಜನವರಿ .21ರಿಂದ 29ರವರೆಗೆಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ.ಜನವರಿ .21 ರಂದು ಅಭಿಯಾನಕ್ಕೆ ಬಿಜೆಪಿ ಅಧ್ಯಕ್ಷ ನಡ್ಡಾ ಚಾಲನೆ ನೀಡುತ್ತಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ಚಾಲನೆ ನೀಡಲಿದ್ದಾರೆ. 58 ಸಾವಿರ ಬೂತ್‌ಗಳಲ್ಲಿ ಏಕಕಾಲದಲ್ಲಿ ಅಭಿಯಾನ ನಡೆಯಲಿದೆ. ಅಭಿಯಾನ ವೇಳೆ ಸರ್ಕಾರದ ಯೋಜನೆಗಳನ್ನು ತಿಳಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಸಿ.ಎನ್ .ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!