Webdunia - Bharat's app for daily news and videos

Install App

BJP ಸೇರಲ್ವಾ L.R. ಶಿವರಾಮೇಗೌಡ?

Webdunia
ಸೋಮವಾರ, 3 ಏಪ್ರಿಲ್ 2023 (21:20 IST)
ಮಂಡ್ಯದ ನಾಗಮಂಗಲದಲ್ಲಿ ಫೈಟರ್ ರವಿಗೆ BJP ಟಿಕೆಟ್ ಕನ್ಫರ್ಮ್ ಆಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ JDS ಉಚ್ಛಾಟಿತ ಶಾಸಕ L.R. ಶಿವರಾಮೇಗೌಡ BJP ಸೇರ್ಪಡೆ ಡೌಟ್​​ ಎನ್ನಲಾಗಿದೆ.. ಕೆಲ ದಿನಗಳಿಂದ ಬಿಜೆಪಿ ಸೇರುವುದಾಗಿ ಶಿವರಾಮೇಗೌಡ ಹೇಳಿಕೆ ನೀಡಿದ್ದರು.. ನಿನ್ನೆ ಖಾಸಗಿ ರೆಸಾರ್ಟ್​​ನಲ್ಲಿ ಸಿಎಂ ಬಸವರಾಜ​ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಆಗ್ತೀನಿ ಎಂದಿದ್ರು.. ಆದರೆ L.R. ಶಿವರಾಮೇಗೌಡ BJP ಪಕ್ಷ ಸೇರ್ಪಡೆ ಸಭೆ ಕ್ಯಾನ್ಸಲ್​ ಆಗಿದೆ.. ನಾಗಮಂಗಲ ಕ್ಷೇತ್ರಕ್ಕೆ ಫೈಟರ್ ರವಿ ಅಭ್ಯರ್ಥಿ ಎಂಬ ವಿಚಾರ ಬಿಜೆಪಿ ಮೂಲಗಳಿಂದ ಹೊರ ಬಿದ್ದಿದೆ.. ಬಿಜೆಪಿ ಟಿಕೆಟ್ ಸಿಗಲ್ಲ ಎಂದು L.R. ಶಿವರಾಮೇಗೌಡ ಯೂಟರ್ನ್ ಹೊಡೆದ್ರಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments