Select Your Language

Notifications

webdunia
webdunia
webdunia
webdunia

ದೋಸ್ತಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜುಗೊಂಡ ಬಿಜೆಪಿ

ದೋಸ್ತಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜುಗೊಂಡ ಬಿಜೆಪಿ
ಬೆಂಗಳೂರು , ಶುಕ್ರವಾರ, 15 ಜೂನ್ 2018 (11:07 IST)
ಬೆಂಗಳೂರು: ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ 6 ತಂಡಗಳ ರಚನೆ ಮಾಡಿ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ.

ಈ ತಂಡಗಳು ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರ ಮೂಲಭೂತ ಸಮಸ್ಯೆಗಳನ್ನು ಆಲಿಸಿ ಪಟ್ಟಿ ಮಾಡುತ್ತಾರೆ. ಪ್ರವಾಸದ ಬಳಿಕ ಈ ಪಟ್ಟಿಯು ರಾಜ್ಯಾಧ್ಯಕ್ಷ ಬಿಎಸ್ ವೈ ಕೈಗೆ ಸೇರಲಿದೆ.


ಜೂನ್ 30ರವರೆಗೆ 15 ದಿನಗಳ ಕಾಲ ಈ ತಂಡವು ರಾಜ್ಯಾದ್ಯಂತ  ಪ್ರವಾಸ ಮಾಡಲಿದೆ. ರೈತ ಮೋರ್ಚ್ ಅಧ್ಯಕ್ಷ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಪ್ರವಾಸ ಮಾಡಲಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾಧ್ಯಮಗಳ ಮೇಲೆ ಗರಂ ಆಗಿದ್ಯಾಕೆ?