Publish Date: Wed, 29 Nov 2023 (17:20 IST)
Updated Date: Wed, 29 Nov 2023 (17:54 IST)
ಬಿಜೆಪಿ ಪಕ್ಷ ರಿಪೇರಿ ಮಾಡದಷ್ಟು ಹದಗೆಟ್ಟು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನಾಯಕರು ದೆಹಲಿ ತನಕ ದೂರು ನೀಡಲು ಸಜ್ಜಾಗಿದ್ದಾರೆ ಅಂದರೆ ಏನರ್ಥ? ರಾಜ್ಯ ಬಿಜೆಪಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವಾಗ ಇಷ್ಟೊಂದು ಅಪಸ್ವರ ಬರಬಾರದು.ಹಾಗಾಗಿ ಬಿಜೆಪಿಯಲ್ಲಿ ಯಾವುದೇ ಶಿಸ್ತು ಉಳಿದಿಲ್ಲ ಅಂತಾ ಕಿಡಿಕಾರಿದ್ದಾರೆ.