ಮಹಾರಾಷ್ಟ್ರದಲ್ಲಿ ಬಿಜೆಪಿ – ಶಿವಸೇನೆ ಸರಕಾರ ಅಸ್ತಿತ್ವಕ್ಕೆ

Webdunia
ಬುಧವಾರ, 6 ನವೆಂಬರ್ 2019 (18:09 IST)
ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಹಗ್ಗಜಗ್ಗಾಟ ನಡೆದು ಅಳೆದು ತೂಗಿ ಕೊನೆಗೂ ಬಿಜೆಪಿ – ಶಿವಸೇನೆ ಅಧಿಕಾರಕ್ಕೆ ಬರೋಕೆ ಸಿದ್ಧತೆಗಳು ಅಂತಿಮ ಹಂತದಲ್ಲಿ ನಡೆಯುತ್ತಿವೆ.

ಶಿವಸೇನೆಯೊಂದಿಗೆ ಸೇರಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಸಂಪುಟ ರಚನೆ ಕಸರತ್ತುಗಳು ತೀವ್ರಗೊಂಡಿವೆ.
ಈ ನಡುವೆ ಎನ್ ಸಿ ಪಿ ಮುಖಂಡ ಶರದ್ ಯಾದವ್ ಹೊಸ ಬಾಂಬ್ ಸಿಡಿಸಿದ್ದು, ಯಾವುದೇ ಕಾರಣಕ್ಕೂ ಶಿವಸೇನೆಯೊಂದಿಗೆ ಸೇರಿ ಸರಕಾರ ರಚನೆ ಮಾಡೋದಿಲ್ಲ ಅಂತ ಹೇಳಿದ್ದಾರೆ.

ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಮೈತ್ರಿ ಸರಕಾರ ಅಧಿಕಾರಕ್ಕೆ ಬರೋದು ಗ್ಯಾರಂಟಿ ಎಂಬ ಸ್ಥಿತಿ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments