Daily Horoscope
✕

ಬಿಜೆಪಿಯವರು ಕ್ಷಮೆ ಕೇಳಬೇಕು -ದಿನೇಶ್ ಗುಂಡೂರಾವ್

Webdunia
ಗುರುವಾರ, 6 ಅಕ್ಟೋಬರ್ 2022 (16:54 IST)
ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬಹಿರಂಗ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಪರೇಶ್ ಮೇಸ್ತಾ ಸಾವನ್ನು ಧಾರ್ಮಿಕ ಹತ್ಯೆ ಎಂದು ಬಿಂಬಿಸಿದ್ದ ಬಿಜೆಪಿಯವರು ಇಡೀ ಕರಾವಳಿಯನ್ನೇ ಕೋಮುದಳ್ಳುರಿಗೆ ತಳ್ಳಿದ್ದರು.ಅಂದಿನ ನಮ್ಮ ಸರಕಾರ ಯಾವ ಹಿಂಜರಿಕೆಯೂ ಇಲ್ಲದೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
ಮೇಸ್ತಾ ಸಾವು ಸ್ವಾಭಾವಿಕ ಎಂದು ನ್ಯಾಯಾಲಯಕ್ಕೆ ವರದಿ ನೀಡಿದೆ. ಈಗ ಎಲ್ಲಿದ್ದಾರೆ ಬಿಜೆಪಿಯ ಕೂಗುಮಾರಿ ನಾಯಕರು?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೇಶ್ ಮೇಸ್ತಾ ಸಾವು ಸ್ವಾಭಾವಿಕ ಎಂದು ಸಿಬಿಐ ತನಿಖೆಯಿಂದ ಗೊತ್ತಾಗಿದೆ. ಆದರೆ ಈ ಸಾವನ್ನು ರಾಜಕೀಯಗೊಳಿಸಿ ದೊಂಬಿ ಎಬ್ಬಿಸಿದ್ದ ಬಿಜೆಪಿಯವರು ನಿಜವಾದ ಸಮಾಜ ಘಾತಕರಲ್ಲವೆ? ಸುಳ್ಳು ಅಪಾದನೆ ಮಾಡಿದ ಶಾಂತಿ ಭಂಗ ಮಾಡಿದ್ದು ಅಪರಾಧವಲ್ಲವೆ? ಬಿಜೆಪಿಯವರಿಗೆ ಆತ್ಮಸಾಕ್ಷಿಯಿದ್ದರೆ ಬಹಿರಂಗ ಕ್ಷಮೆ ಕೇಳಲಿ" ಎಂದು ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments