Webdunia - Bharat's app for daily news and videos

Install App

ಬಿಜೆಪಿ ಅಧಿಕಾರ ಬರಬೇಕು ಎನ್ನುವುದೇ ಮಠಾಧೀಶರ ಬಯಕೆ: ಈಶ್ವರಪ್ಪ

Webdunia
ಶನಿವಾರ, 18 ಫೆಬ್ರವರಿ 2017 (17:31 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರ ಬರಬೇಕು ಎನ್ನುವುದೇ ಮಠಾಧೀಶರ ಬಯಕೆಯಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಬಿಜೆಪಿ ಹಿಂದುಳಿದ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಈಶ್ವರಪ್ಪ, ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಸರಕಾರ ಜನವಿರೋಧಿ ಸರಕಾರವಾಗಿದ್ದರಿಂದ, ಜನತೆ ಬಿಜೆಪಿ ಸರಕಾರ ಬಯಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ನಮ್ಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದು ಇದೀಗ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಂಡಿದ್ದೇವೆ. ನಾವಿಬ್ಬರು ಅಣ್ಣತಮ್ಮಂದಿರಂತೆ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಇನ್ನು ಒಂದು ವರ್ಷ ಅಧಿಕಾರ ಪೂರೈಸುವುದು ಕಷ್ಟದ ಕೆಲಸವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರ ಬರಬೇಕು ಎನ್ನುವುದೇ ಮಠಾಧೀಶರ ಬಯಕೆಯಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments