Select Your Language

Notifications

webdunia
webdunia
webdunia
webdunia

ಬಿಜೆಪಿ ಒಂದು ಕುಟುಂಬದ ಪಕ್ಷ ಆಗಬಾರದು-ಬಸನಗೌಡ ಯತ್ನಾಳ್

ಬಿಜೆಪಿ ಒಂದು ಕುಟುಂಬದ ಪಕ್ಷ ಆಗಬಾರದು-ಬಸನಗೌಡ ಯತ್ನಾಳ್
bangalore , ಭಾನುವಾರ, 19 ನವೆಂಬರ್ 2023 (15:46 IST)
ಬಿಜೆಪಿ ಒಂದು ಕುಟುಂಬದ ಪಕ್ಷವಾಗಬಾರದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮಗ ಬಿ.ವೈ.ವಿಜಯೇಂದ್ರ ನೇಮಕದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದು, ಕೆಲವರು ತಮ್ಮ ಮಕ್ಕಳನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸಲು ತಯಾರಿ ನಡೆಸಿದ್ದಾರೆ ಅಂತಾ ಪರೋಕ್ಷವಾಗಿ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂಬಾಕು ಕ್ಯಾನ್ಸರ್‌ಗೆ ಭಾರತ ಸೇರಿ 7 ದೇಶದಲ್ಲಿ 13 ಲಕ್ಷ ಜನ ಬಲಿ