ಬಿಜೆಪಿಯವರು ನಮಗೆ ಪಾಠ ಹೇಳಿಕೊಡುವುದು ಬೇಡ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Sampriya
ಶನಿವಾರ, 3 ಜನವರಿ 2026 (16:25 IST)
ಬೆಂಗಳೂರು: ಬಿಜೆಪಿಯವರು ನಮಗೆ ಪಾಠ ಹೇಳಿಕೊಡುವುದು ಬೇಡ, ಅವರೇ  ಬಳ್ಳಾರಿಯನ್ನ ʻರಿಪಬ್ಲಿಕ್ ಆಫ್ ಬಳ್ಳಾರಿʼ ಮಾಡಿದ್ದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದರು. 

ಬಳ್ಳಾರಿ ಗಲಾಟೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ಯಾವುದು ಇಲ್ಲ. ಅಲ್ಲಿ ಗಲಾಟೆ ಆಗಿದ್ದು ನಿಜ, ಬಳ್ಳಾರಿ ಎಸ್ಪಿ  ಕರ್ತವ್ಯ ಲೋಪ ಮಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಈಗಾಗಲೇ ಸಿಎಂ, ಡಿಸಿಎಂ, ಗೃಹ ಸಚಿವರು ಕಾನೂನು ಪ್ರಕಾರ ಕ್ರಮ ಆಗುತ್ತದೆ ಎಂದ ಹೇಳಿದರು.

ನಮಗೆ ಕಾನೂನು ಪಾಠ ಹೇಳ್ತಾರಾ. ಆ ಭಾಗ ಹಾಳು ಮಾಡಿದವರು ನಮಗೆ ಕಾನೂನು ಸಂವಿಧಾನ ಹೇಳಿ ಕೊಡ್ತಾರಾ. ಪೋಸ್ಟರ್ ಹಾಕಿದ್ರೆ ಏನ್ ತಪ್ಪು. ಹೆಸರಿಗೆ ಮಾತ್ರ ರಾಮನ ಜಪ ಮಾಡೋದು ಅಲ್ಲ. ರಾಮಾಯಣ ಬರೆದ ವಾಲ್ಮೀಕಿ ಪೋಸ್ಟರ್ ಸಹಿಸೋಕೆ ಆಗೊಲ್ಲವಾ? ಸಾರ್ವಜನಿಕರಿಗೆ ಅನಾನುಕೂಲ ಮಾಡಬಾರದು ಇಂತಹ ವಾತಾವರಣ ಸೃಷ್ಟಿ ಮಾಡೋದು ಸರಿಯಲ್ಲ ಅಂತ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೃತ ಮಗಳಿಗಿಂತ ವಿಚ್ಛೇದಿತ ಮಗಳನ್ನೇ ಹೊಂದುವುದು ಉತ್ತಮ: ತ್ವಿಶಾ ಕೇಸ್‌ ಬಗ್ಗೆ ಸುಪ್ರೀಂ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಮುಂದಿನ ಸುದ್ದಿ
Show comments