Daily Horoscope
✕

ಬಿಜೆಪಿ ಸರಕಾರ ಉಳಿಬೇಕು ಅಂದ್ರೆ ಅನರ್ಹರು ಗೆಲ್ಲಲೇಬೇಕು ಎಂದ ಸಚಿವ

Webdunia
ಶನಿವಾರ, 23 ನವೆಂಬರ್ 2019 (16:19 IST)
ಭಾರತೀಯ ಜನತಾ ಪಕ್ಷದ ಪಾಲಿಗೆ ಅಥಣಿ ಗಂಡು ಮೆಟ್ಟಿನ ನಾಡು ಆಗಿದೆ. ಹೀಗಂತ ಸಚಿವರೊಬ್ಬರು ಹಾಡಿ ಹೊಗಳಿದ್ದಾರೆ.

ಮಾಜಿ ಸಿಎಂ ಜಗದೀಶ ಶೆಟ್ಟರ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಅಥಣಿಯಿಂದ ಸಿಎಂ ಯಡಿಯೂರಪ್ಪರ ದಂಡ ಯಾತ್ರೆ ಶುರುವಾಗಿದೆ. ದಂಡಯಾತ್ರೆ ಶುರುವಾಗಿ ಕೊನೆಯ ಸಮಾವೇಶ ಅಥಣಿಯಲ್ಲಿ ಮಾಡಲಾಗುವದು.
ದಂಡಯಾತ್ರೆಗೆ ನಿಮ್ಮ ಸಹಕಾರ ಬೇಕು ಎಂದರು.

ಸರ್ಕಾರ ಉಳಿಬೇಕಾದ್ರೆ ಅನರ್ಹ ಶಾಸಕರು ಗೆಲ್ಲಲೆಬೇಕು. ಯಡಿಯೂರಪ್ಪರ ಸ್ಥಿರ ಸರ್ಕಾರ ಮುಂದುವರೆಯಬೇಕಾದ್ರೆ, ಸವದಿ ಡಿಸಿಎಂ ಆಗಿ ಮುಂದುವರೆಯಬೇಕಿದ್ರೆ ಕುಮಟಳ್ಳಿ ಗೆಲ್ಲಬೇಕಿದೆ. ಬಿಜೆಪಿ ಸರ್ಕಾರ ಬಂದಾಗಲೆಲ್ಲ ಜನರಿಗೆ ಒಳ್ಳೆಯದಾಗಿದೆ ಎಂದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments