Publish Date: Sat, 23 Dec 2017 (16:49 IST)
Updated Date: Sat, 23 Dec 2017 (16:51 IST)
ಮಹಾದಾಯಿ ವಿಚಾರದಲ್ಲಿ ಬಿಜೆಪಿ ಟೋಪಿ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹಾವೇರಿಯ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪ್ರಯತ್ನಿಸಿದರೆ ಮಹಾದಾಯಿ ವಿವಾದ ಬಗೆಹರಿಯುತ್ತದೆ. ಆದ್ದರಿಂದ ಪ್ರಧಾನಮಂತ್ರಿಗೆ ಪತ್ರ ಬರೆದು ಮಧ್ಯೆ ಪ್ರವೇಶಿಸಲು ಹಲವು ಬಾರಿ ಒತ್ತಾಯಿಸಿದ್ದೇವೆ ಎಂದು ತಿಳಿಸಿದ್ದಾರೆ.
ನಮಗೆ ಬಿಜೆಪಿ ಹಾಗೂ ಕೋಮುವಾದಿ ಪಕ್ಷಗಳೇ ಟಾರ್ಗೆಟ್ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.