ಮಹಾದಾಯಿ ವಿಚಾರದಲ್ಲಿ ಟೋಪಿ ಹಾಕಿದ ಬಿಜೆಪಿ– ಸಿದ್ದರಾಮಯ್ಯ

Webdunia
ಶನಿವಾರ, 23 ಡಿಸೆಂಬರ್ 2017 (16:49 IST)
ಮಹಾದಾಯಿ ವಿಚಾರದಲ್ಲಿ ಬಿಜೆಪಿ ಟೋಪಿ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
 
ಹಾವೇರಿಯ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪ್ರಯತ್ನಿಸಿದರೆ ಮಹಾದಾಯಿ ವಿವಾದ ಬಗೆಹರಿಯುತ್ತದೆ. ಆದ್ದರಿಂದ ಪ್ರಧಾನಮಂತ್ರಿಗೆ ಪತ್ರ ಬರೆದು ಮಧ್ಯೆ ಪ್ರವೇಶಿಸಲು ಹಲವು ಬಾರಿ ಒತ್ತಾಯಿಸಿದ್ದೇವೆ ಎಂದು ತಿಳಿಸಿದ್ದಾರೆ.
 
ನಮಗೆ ಬಿಜೆಪಿ ಹಾಗೂ ಕೋಮುವಾದಿ ಪಕ್ಷಗಳೇ ಟಾರ್ಗೆಟ್ ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಮುಂದಿನ ಸುದ್ದಿ
Show comments