Select Your Language

Notifications

webdunia
webdunia
webdunia
webdunia

ಬಿಜೆಪಿ ಪ್ರಚಾರಕ್ಕೆ 60 ಕೋಟಿ ರೂ.: ರಕ್ಷಾ ರಾಮಯ್ಯ

raksha rammaih
bengaluru , ಮಂಗಳವಾರ, 13 ಜುಲೈ 2021 (18:27 IST)

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮತ್ತು ನಲಪಾಡ್ ಮಧ್ಯೆ ಭಿನ್ನಮತವಿಲ್ಲ. ಕಳೆದ 12 ವರ್ಷಗಳಿಂದ ನಾವು ಸ್ನೇಹಿತರಾಗಿದ್ದೇವೆ. ನಮ್ಮೊಳಗೆ ಯಾವುದೇ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದರು.

ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕಾಗಿ 50ರಿಂದ 60 ಕೋಟಿ ರೂಪಾಯಿಯವರೆಗೆ ಸುರಿದಿದೆ. ಆದರಿಂದ ಬಿಜೆಪಿಗೆ ಅನಿರೀಕ್ಷಿತ ಫಲಿತಾಂಶ ಬಂದಿರಬಹುದು ಅಥವಾ ಪರಿಣಾಮ ಬೀರಿರಬಹುದು. ಆದರೆ ಅದು ಶಾಶ್ವತವಲ್ಲ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ