ಹಾಲಿನ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಬಿಜೆಪಿ ಯಿಂದ ಧರಣಿ

geetha
ಮಂಗಳವಾರ, 6 ಫೆಬ್ರವರಿ 2024 (16:00 IST)
bjp protest
ಬೆಂಗಳೂರು-ಹಾಲಿನ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ನಗರದ ಶಾಂತಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ.ಹಸುಗಳನ್ನು ಮುಂದಿಟ್ಕೊಂಡು ಪ್ರತಿಭಟನೆ ನಡೆಸಲಾಗಿದ್ದು,ಹಸುಗಳ ಕೊರಳಿಗೆ ಧಿಕ್ಕಾರ ಅಂತ ಬರೆದಿರುವ ಪ್ಲೆ ಕಾರ್ಡ್‌ಗಳನ್ನು ಹಾಕಿ ಪ್ರತಿಭಟನೆ ನಡೆಸಲಾಗಿದೆ.716 ಕೋಟಿ ರೂ ಹಾಲಿನ ಬಾಕಿ ಪ್ರೋತ್ಸಾಹ ಹಣ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ.
 
ಜಾನುವಾರು ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಎಂದು ಘೋಷಣೆ ಕೂಗಿ ಅನ್ನದಾತರು ಧರಣಿ ನಡೆಸಿದ್ದಾರೆ.ಅನ್ನದಾತರಿಗೆ ಕಾಂಗ್ರೆಸ್ ಟೋಪಿ ಹಾಕಿದೆ ಎಂದು ಜಾನುವಾರು ಕೊರಳಿಗೆ ಪ್ಲೆ ಕಾರ್ಡ್ಸ್ ಹಾಕಿ ವಿನೂತನವಾಗಿ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಇನ್ನೂ ಪ್ರತಿಭಟನೆಯಲ್ಲಿ ಮುಖಂಡರಾದ ಎಸ್ ಹರೀಶ್, ಸಪ್ತಗಿರಿಗೌಡ, ತಮ್ಮೇಶ್ ಗೌಡ, ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಎಲ್ಲಕ್ಕಿಂತ ಸೋನಿಯಾ, ರಾಹುಲ್ ಗಾಂಧಿ ನಿರ್ಣಯವೇ ಅಂತಿಮ: ಎಂಬಿ ಪಾಟೀಲ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ: ದಾಖಲೆಯ 10ನೇ ಬಾರಿ ಗದ್ದುಗೇರಲು ಮುಹೂರ್ತ ಫಿಕ್ಸ್‌

ಮಾನವ ಹಕ್ಕು ಉಲ್ಲಂಘನೆ ಸಾಬೀತು: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

ಮುಂದಿನ ಸುದ್ದಿ
Show comments