Daily Horoscope
✕

‘ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಶುರು’

Webdunia
ಶನಿವಾರ, 30 ಮೇ 2020 (16:04 IST)
ಭಾರತೀಯ ಜನತಾ ಪಕ್ಷದಲ್ಲಿ ಅಧಿಕಾರಕ್ಕಾಗಿ ಕಿತ್ತಾಡುವ ಕೆಲಸ ನಡೆಯುತ್ತಿದೆ.


ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಈ ಆರೋಪ ಮಾಡಿದ್ದು, ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕೆಲವರು ಕಿತ್ತಾಟ ಶುರು ಮಾಡಿದ್ದಾರೆ ಎಂದಿದ್ದಾರೆ.

ಇನ್ನು, ಕೊರೊನಾ ತಂದಿರುವ ಸಂಕಷ್ಟಕ್ಕೆ ಸ್ಪಂದಿಸುವ ಉದ್ದೇಶ ಕಾಂಗ್ರೆಸ್ ನಾಯಕರಿಗೆ ಮತ್ತು ಪಕ್ಷದ ಅಧ್ಯಕ್ಷರಿಗೆ ಇದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷದವರು ಅಧಿಕಾರ ವಿಕೇಂದ್ರಿಕರಣ ವಿರೋಧ ನೀತಿಯಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಿ ನಾಮ ನಿರ್ದೇಶನ ಮಾಡುತ್ತಿದ್ದಾರೆ.  ಇದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments