Select Your Language

Notifications

webdunia
webdunia
webdunia
webdunia

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್​ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಆಗಮಿಸಿರುವ ಅರುಣ್ ಸಿಂಗ್ ಅವರು ಎದೆ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

48 ಗಂಟೆಗಳಲ್ಲಿ 2 ಬ್ಯಾಲಿಸ್ಟಿಕ್ ಕ್ಷಿಪಣಿಗಳ ಪರೀಕ್ಷೆ