Webdunia - Bharat's app for daily news and videos

Install App

ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಬೆಂಗಳೂರಿಗೆ

Webdunia
ಶನಿವಾರ, 2 ಸೆಪ್ಟಂಬರ್ 2017 (17:23 IST)
ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಜಾವ್ಡೇಕರ್, ನಾಡಿದ್ದು ಕೋರ್ ಕಮಿಟಿ ಸಭೆ ಕರೆದಿದ್ದಾರೆ. ಅಂದೇ ರಾಜಕೀಯ ವ್ಯವಹಾರಗಳ ಸಮಿತಿ ಸಬೆ ಕೂಡಾ ನಿಗದಿ ಪಡಿಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ರಾಜ್ಯ ಸರಕಾರದ ವೈಫಲ್ಯಗಳನ್ನು ಯಾವ ರೀತಿ ಜನತೆಯ ಮುಂದೆ ಇಡಬೇಕು. ವೈಫಲ್ಯಗಳ ವಿರುದ್ಧ ಯಾವ ರೀತಿ ಹೊರಾಟ ಮಾಡಬೇಕು ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
 
ಕೇಂದ್ರದ ಮುಖಂಡರಾದ ಪಿಯೂಷ್ ಗೋಯಲ್ ಮತ್ತು ಪ್ರಕಾಶ್ ಜಾವ್ಡೇಕರ್, ರಾಜ್ಯ ಬಿಜೆಪಿಯನ್ನು ಯಾವ ರೀತಿ ಚುನಾವಣೆಗೆ ಸಿದ್ದ ಪಡಿಸುತ್ತದೆ ಎನ್ನುವುದು ಕಾದು ನೋಡಬೇಕಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಮುಂದಿನ ಸುದ್ದಿ
Show comments