ಅಮಿತ್ ಶಾ ಅವರು ಗುರುವಾರ ಬೆಂಗಳೂರು ಭೇಟಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡುವ ಸುಳಿವು ನೀಡಿದ್ದು, ಸಚಿವ ವಿ ಸುನೀಲ್ ಕುಮಾರ್ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಯಿದೆ.