Daily Horoscope
✕

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ …!

Webdunia
ಸೋಮವಾರ, 15 ಮೇ 2023 (13:49 IST)
ಬೆಂಗಳೂರು : ಕೆಲ ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
 
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿದ ತಕ್ಷಣ ರಾಜ್ಯದ ವಿವಿಧ ಕಡೆಗಳಲ್ಲಿ `ಹಿಂಸಾ ಗ್ಯಾರಂಟಿ ಸ್ಕೀಮ್’ ಅನ್ನು ಜಾರಿಗೆ ತಂದಿದೆ. ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments