ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Sampriya
ಭಾನುವಾರ, 21 ಜುಲೈ 2024 (16:59 IST)
Photo Courtesy X
ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಗುಡ್ಡ ಕುಸಿದು ಹಲವರು ಸಾವನ್ನಪ್ಪಿದ್ದ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿವೈ ವಿಜಯೇಂದ್ರ ಅವರು ಭೇಟಿ ನೀಡಿದರು.ನಂತರ ಉಳುವರೆಯಲ್ಲಿನ ಸಂಕಷ್ಟಿತ ಜನರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಿ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಲಾಯಿತು.

ಸದ್ಯ ನಡೆಯುತ್ತಿರುವ ರಸ್ತೆ ತೆರವು ಕಾರ್ಯಾಚರಣೆ, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಿ, ಈ ಅನಿರೀಕ್ಷಿತ ದುರ್ಘಟನೆಯಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ, ಮನೆ ಹಾನಿಗೊಳಗಾದವರಿಗೆ ಹಾಗೂ ಸೂರು ಕಳೆದುಕೊಂಡವರಿಗೆ ತಡ ಮಾಡದೇ ತತಕ್ಷಣ ಸೂಕ್ತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪನವರು, ಶಾಸಕರಾದ ದಿನಕರ್ ಶೆಟ್ಟಿ, ಮಾಜಿ ಶಾಸಕರಾದ ರೂಪಾಲಿ ನಾಯ್ಕ್, ಸುನಿಲ್ ನಾಯ್ಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments