Webdunia - Bharat's app for daily news and videos

Install App

ಯಡಿಯೂರಪ್ಪ ನೇತೃತ್ವದ 40 ಮಂದಿಯ ಟೀಂ ರೆಡಿ

Webdunia
ಸೋಮವಾರ, 23 ಮೇ 2016 (19:00 IST)
2018 ರ ಸಾಲಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಬಿಜಿಪಿಯನ್ನು ಸಂಘಟಿಸಲು 40 ಜನರ ಸಂಭವನೀಯರ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.
 
ಬಿ.ಎಸ್.ಯಡಿಯೂರಪ್ಪ ನೇತೃತ್ವದ ತಂಡದಲ್ಲಿ 11 ಮಂದಿ ಲಿಂಗಾಯಿತರು, 5 ಒಕ್ಕಲಿಗರು, 7 ದಲಿತರು, 3 ಬ್ರಾಹ್ಮಣ, 1 ಕೊಡವ, 1 ಯಾದವ, 1 ಕುರುಬ, 2 ಜೈನ, 2 ಬಿಲ್ಲವ, 1 ಮರಾಠ ಮುಖಂಡರಿಗೆ ಸ್ಥಾನ ನೀಡುವ ಮೂಲಕ ಎಲ್ಲ ವರ್ಗವನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.
 
ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ, ಸಿಟಿ ರವಿ, ಲಕ್ಷ್ಮಣ್ ಸವದಿ, ನಿರ್ಮಲ್ ಸುರಾನ ಹೆಸರಿದೆ ಎಂದು ಹೇಳಲಾಗುತ್ತಿದ್ದು, ಉಪಾಧ್ಯಕ್ಷ ಸ್ಥಾನದ ಪಟ್ಟಿಯಲ್ಲಿ ಸುನೀಲ್ ಕುಮಾರ್, ಶಿವಕುಮಾರ್ ಉದಾಸಿ, ಅನಂತ್‍ಕುಮಾರ್ ಹೆಗಡೆ, ಅಶ್ವತ್ಥ ನಾರಾಯಣ, ಬಿ ಸೋಮಶೇಖರ್, ಅರವಿಂದ ಲಿಂಬಾವಳಿ, ಭಾನು ಪ್ರಕಾಶ್, ಬಾಬು ರಾವ್ ಚೌವ್ಹಾಣ್, ಎಂ ನಾಗರಾಜ್, ಸುರೇಶ್ ಅಂಗಡಿ ಹೆಸರಿದೆ ಎಂದು ಮೂಲಗಳು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments