ಬಿಜೆಪಿಯ ಇನ್ನೂ 20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧ– ಪರಮೇಶ್ವರ್

Webdunia
ಶನಿವಾರ, 10 ಫೆಬ್ರವರಿ 2018 (17:34 IST)
ಬಿಜೆಪಿ ಇನ್ನೂ 20 ಮಂದಿ ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲು ತಯಾರಾಗಿದ್ದು, ಮಾತುಕತೆಯೂ ನಡೆದಿದೆ. ಆದರೆ ಗೆಲ್ಲುವ ಸಾಮರ್ಥ್ಯ ಇರುವವರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆನಂದ್‍ಸಿಂಗ್, ಬಿ.ನಾಗೇಂದ್ರ ಅವರು ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆದರೆ, ಇನ್ನೂ 20 ಮಂದಿ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರಲು ಸಿದ್ಧರಾಗಿದ್ದಾರೆ ಎಂದರು.
 
ಕಾಂಗ್ರೆಸ್‍ಗೆ ಸೇರ್ಪಡೆಯಾಗುವವರನ್ನು ಏಕಾಏಕಿ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ. ಆಯ್ದ ಶಾಸಕರನ್ನು ಮಾತ್ರ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುತ್ತದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments