ಸಿಎಂ ಕುಮಾರಸ್ವಾಮಿಗೆ ಶೃಂಗೇರಿ ಶಾರದಾಂಬೆ ಒಳ್ಳೆ ಬುದ್ಧಿ ಕೊಡಲಪ್ಪಾ..! ಬಿಜೆಪಿ ಟಾಂಗ್

Webdunia
ಶನಿವಾರ, 22 ಸೆಪ್ಟಂಬರ್ 2018 (09:32 IST)
ಬೆಂಗಳೂರು: ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಇಂದು ಸಿಎಂ ಕುಮಾರಸ್ವಾಮಿ ಕುಟುಂಬ ವರ್ಗ ಪೂಜಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದೆ.

ದೇವೇಗೌಡ ಮತ್ತು ಕುಟುಂಬ ವರ್ಗ ಇಂದು ಬೆಳಿಗ್ಗೆಯೇ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ. ಈ ಬಗ್ಗೆ ಬಿಜೆಪಿ ಟ್ವಿಟರ್ ನಲ್ಲಿ ಟಾಂಗ್ ಕೊಟ್ಟಿದೆ.

‘ಶೃಂಗೇರಿ ಶಾರದಾಂಬೆ ದರ್ಶನದಿಂದ ಸಿಎಂ ಮನಸ್ಸು ಪರಿವರ್ತನೆಯಾಗಲಿದೆ. ದಂಗೆ-ದಂದೆಯನ್ನು ಬಿಟ್ಟು, ನೆನಗುದಿಗೆ ಬಿದ್ದಿರುವ ನಾಡಿನ ಅಭಿವೃದ್ಧಿಯತ್ತ ಗಮನ ಹರಿಸುವ ಸದ್ಭುದ್ಧಿಯನ್ನು ದೇವಿ ಕರುಣಿಸಲಿ. ನಿರಂತರವಾಗಿ ನಡೆಯುತ್ತಿರುವ ದೇಗುಲ ಪ್ರವಾಸದಂತೆ ರಾಜ್ಯ ಪ್ರವಾಸವನ್ನೂ ಮಾಡುವ ಮನಸ್ಸನ್ನು ಅನುಗ್ರಹಿಸಿಲಿ. ಶುಭಪ್ರಯಾಣ ಕುಮಾರಸ್ವಾಮಿಯವರೇ’ ಎಂದು ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯವಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ ಮತ್ತು ವಿಜಯೇಂದ್ರ

ರಾಹುಲ್ ಗಾಂಧಿಗೆ ನೊಬೆಲ್ ಕೊಡಬೇಕಿತ್ತು: ಕಾಂಗ್ರೆಸ್ ನಾಯಕ ಅಸಮಾಧಾನ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments