Select Your Language

Notifications

webdunia
webdunia
webdunia
webdunia

ನಮ್ಮ ಮೆಟ್ರೋದಲ್ಲಿ ಸೆಲ್ಫೀ ತೆಗೆದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್ ಕೊಟ್ಟಿದ್ದು ಹೀಗೆ!

ನಮ್ಮ ಮೆಟ್ರೋದಲ್ಲಿ ಸೆಲ್ಫೀ ತೆಗೆದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್ ಕೊಟ್ಟಿದ್ದು ಹೀಗೆ!
ಬೆಂಗಳೂರು , ಬುಧವಾರ, 11 ಏಪ್ರಿಲ್ 2018 (08:41 IST)
ಬೆಂಗಳೂರು: ಇತ್ತೀಚೆಗೆ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೆಟ್ರೋ ಯಾತ್ರೆಗೆ ಬಿಜೆಪಿ ಟಾಂಗ್ ಕೊಟ್ಟಿದೆ.

ಮೆಟ್ರೋದಲ್ಲಿ ಪ್ರಯಾಣಿಸಿದ್ದ ರಾಹುಲ್ ಗಾಂಧಿ ಸೆಲ್ಫೀ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಇದೀಗ ಬಿಜೆಪಿ ಈ ವಿಚಾರವಾಗಿ ಲೇವಡಿ ಮಾಡಿದೆ.

‘ಇದೆಲ್ಲಾ ಶ್ರೀಮಂತರ ಮಕ್ಕಳು ಮಾಡುವ ಕೆಲಸ. ಶ್ರೀಮಂತ ಹುಡುಗರು ಅಪರೂಪಕ್ಕೆ ಸಾಮಾನ್ಯರಂತೆ ಕಾಲ ಕಳೆಯುವಾಗ ಈ ರೀತಿ ಸೆಲ್ಫೀ ತೆಗೆದು ಸಂಭ್ರಮಿಸುತ್ತಾರೆ’ ಎಂದು ಬಿಜೆಪಿ ಟ್ವಿಟರ್ ಮೂಲಕ ಟಾಂಗ್ ಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಮಂಡಳಿ ರಚನೆಯಾಗದಿದ್ದರೆ ಐಪಿಎಲ್ ಪಂದ್ಯವೂ ಇಲ್ಲ!