Webdunia - Bharat's app for daily news and videos

Install App

ಕರ್ನಾಟಕ ಬಜೆಟ್ ನಲ್ಲಿ ಘೋಷಿಸಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ ಇದೀಗ ರಾಹುಲ್ ಗಾಂಧಿಗೆ!

Webdunia
ಶುಕ್ರವಾರ, 6 ಜುಲೈ 2018 (09:20 IST)
ನವದೆಹಲಿ: ನಿನ್ನೆ ಸಿಎಂ ಕುಮಾರಸ್ವಾಮಿ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಘೋಷಿಸಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಿಸಿ ಇದೀಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಲೆಗೇರಿದೆ.

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಆಗಾಗ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಟಾಂಗ್ ಕೊಡುತ್ತಲೇ ಇರುತ್ತಾರೆ. ಆದರೆ ಇದೀಗ ಅವರ ಅಸ್ತ್ರ ಅವರ ಕಾಲ ಬುಡಕ್ಕೇ ಬಂದಂತಾಗಿದೆ.

ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ಬಿಜೆಪಿ ಇದೀಗ ರಾಹುಲ್ ಗಾಂಧಿಯವರನ್ನು ಲೇವಡಿ ಮಾಡಿದೆ.

ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣ ಪುಟಗಳಲ್ಲಿ ಕರ್ನಾಟಕದಲ್ಲಿ ಸಿಎಂ ಘೋಷಿಸಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ದರವನ್ನು ಪ್ರಕಟಿಸಿ ಈಗೇನಂತೀರಿ ರಾಹುಲ್ ಎಂದು ಪ್ರಶ್ನಿಸುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಮಾತನ್ನು ಕರ್ನಾಟಕ ಸರ್ಕಾರ ಕೂಡಾ ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ. ಅಂದರೆ ತಲೆಬುಡವಿಲ್ಲದೇ ಮಾತನಾಡುವವರ ಮಾತನ್ನು ಯಾರೂ ಕೇಳಿಸಿಕೊಳ್ಳಲ್ಲ ಎಂದಾಯಿತು ಎಂದು ಕರ್ನಾಟಕ ಬಿಜೆಪಿ ತನ್ನ ಟ್ವಿಟರ್ ಪೇಜ್ ನಲ್ಲಿ ಲೇವಡಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮುಂದಿನ ಸುದ್ದಿ
Show comments