JDSಗೆ BJP ಸಾಕ್ಷ್ಯದ ತಿರುಗೇಟು

Webdunia
ಶನಿವಾರ, 12 ನವೆಂಬರ್ 2022 (18:05 IST)
ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ 
H.D.ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎನ್ನುವ JDS ಆರೋಪಕ್ಕೆ BJP ತಿರುಗೇಟು ಕೊಟ್ಟಿದೆ. ಅಲ್ಲದೇ ದೇವೇಗೌಡರಿಗೆ ಆಹ್ವಾನ ಕೊಟ್ಟಿರುವುದಕ್ಕೆ ಸಾಕ್ಷಿ ಬಿಡುಗಡೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ BJP, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಲೆಟರ್ ಹೆಡ್​​ ಮೂಲಕ ಕೆಂಪೇಗೌಡರ ಪ್ರಗತಿ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ದೇವೇಗೌಡ್ರಿಗೆ ಆಹ್ವಾಸಿದ್ರು ಎಂದು ಲೆಟರ್ ಪೋಸ್ಟ್ ಮಾಡಿದೆ. ಈ ಪತ್ರವನ್ನು ಟ್ವೀಟ್​​​ ಮಾಡಿ JDSಗೆ ಬಿಜೆಪಿ ತಿರುಗೇಟು ನೀಡಿದೆ. ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿಯವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ JDS ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ತಿರುಗೇಟು ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments