Webdunia - Bharat's app for daily news and videos

Install App

ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಕಟ್

Webdunia
ಭಾನುವಾರ, 29 ಸೆಪ್ಟಂಬರ್ 2019 (17:21 IST)
ರಾಜ್ಯದ ಅನರ್ಹ ಶಾಸಕರು ಇದೀಗ ತ್ರಿಶಂಕು ಸ್ಥಿತಿಗೆ ಸಿಲುಕಿದ್ದು, ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಟಿಕೆಟ್ ಸಿಗೋದು ಡೌಟ್ ಎನ್ನಲಾಗ್ತಿದೆ.

ಅವರಿಗೆ ಬೇರೆ ದಾರಿ ಅವರದ್ದು ಅವರಿಗೆ ನಮ್ಮ ದಾರಿ ನಮ್ಮದು. ಹೀಗಂತ ಹೇಳೋ ಮೂಲಕ ಹಿರಿಯ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಉರುಳಿಸಿದ್ದು, ಇದು ಅನರ್ಹರಿಗೆ ಸಂಕಷ್ಟಕ್ಕೆ ದೂಡಿದೆ.

ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧೆ ಮಾಡಿದೋರಿಗೆ ಈ ಬಾರಿ ಬಿಜೆಪಿ ಸಿಗುತ್ತೆ ಅಂದ್ರು. ಆ ಮೂಲಕ ರೆಬಲ್ ಅನರ್ಹ ಶಾಸಕರಾದ ಶ್ರೀಮಂತ ಪಾಟೀಲ, ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗೋದಿಲ್ಲ ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments