ಯಡಿಯೂರಪ್ಪ ಬಿಟ್ಟು ಬೇರೆ ಯಾರಿಗೂ ಬಿಜೆಪಿ ಟಿಕೆಟ್ ಭರವಸೆ ಇಲ್ಲ!

Webdunia
ಭಾನುವಾರ, 1 ಏಪ್ರಿಲ್ 2018 (04:56 IST)
ಬೆಂಗಳೂರು: ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಹಾಗಿದ್ದರೂ ಬಿಜೆಪಿ ಟಿಕೆಟ್ ಯಾರಿಗೂ ಫೈನಲ್ ಆಗಿಲ್ಲ. ಬಿಎಸ್ ಯಡಿಯೂರಪ್ಪ ಬಿಟ್ಟು ಬೇರೆ ಶಾಸಕರಿಗೆ ಇನ್ನೂ ಟಿಕೆಟ್ ಭರವಸೆ ಸಿಕ್ಕಿಲ್ಲ.
 

ಇನ್ನೂ ಬೇರೆ ಪಕ್ಷದಿಂದ ಬಿಜೆಪಿಗೆ ಬರುವವರಿದ್ದಾರೆ. ಹೀಗಾಗಿ ಎಲ್ಲರೂ ಬಂದ ಮೇಲೆ ಏಪ್ರಿಲ್ 4,5 ಮತ್ತು 7 ರಂದು ಬೆಂಗಳೂರಿನಲ್ಲಿ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಟಿಕೆಟ್ ಹಂಚಿಕೆ ಫೈನಲ್ ಮಾಡಲಾಗುವುದು ಎನ್ನಲಾಗಿದೆ.

ಬಿಜೆಪಿ ಟಿಕೆಟ್ ಕೊಡುವುದಕ್ಕೆ ಮೊದಲು ಎಲ್ಲಾ ಕ್ಷೇತ್ರವಾರು ವರದಿಯನ್ನು ರಾಜ್ಯ ಘಟಕ ಹೈಕಮಾಂಡ್ ಗೆ ಒಪ್ಪಿಸಲಿದೆ. ಈ ವರದಿ ಆಧಾರದಲ್ಲಿಯೇ ಯಾರು ಗೆಲ್ಲುವ  ಅರ್ಹರಿರುತ್ತಾರೋ ಅವರಿಗೆ ಮಾತ್ರ ಟಿಕೆಟ್ ಎನ್ನಲಾಗಿದೆ.ಹೀಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಆತಂಕದಲ್ಲೇ ಇದ್ದಾರೆ. ಇದಕ್ಕೆಲ್ಲಾ ಈ ವಾರಾಂತ್ಯಕ್ಕೆ ಉತ್ತರ ಸಿಗುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments