Publish Date: Sun, 03 Dec 2023 (14:00 IST)
Updated Date: Sun, 03 Dec 2023 (17:41 IST)
ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು,ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕತರಿಂದ ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಲಾಗಿದೆ.ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂದೆ ಡೊಳ್ಳು ಬಾರಿಸು ಸಿಹಿ ಹಂಚಿ ಕಾರ್ಯಕರ್ತರು ಆಚರಣೆ ಮಾಡುತ್ತಿದ್ದು,ಬಿಜೆಪಿ ಕಚೇರಿಯಲ್ಲಿ ಗೆಲುವಿನ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.ಕಚೇರಿಮುಂದೆ ಬಿಜೆಪಿ ಬಾವುಟ ಹಿಡಿದು ಕಾರ್ಯಕರ್ತರು ಸಂಭ್ರಮಿಸಿದ್ದಾರೆ.