Webdunia - Bharat's app for daily news and videos

Install App

ಮೂರು ರಾಜ್ಯಗಳಲ್ಲಿ ಗೇಲೂನವಿನತ್ತ ಬಿಜೆಪಿ

Webdunia
ಭಾನುವಾರ, 3 ಡಿಸೆಂಬರ್ 2023 (14:00 IST)
ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು,ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕತರಿಂದ  ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಲಾಗಿದೆ.ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
 
ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂದೆ ಡೊಳ್ಳು ಬಾರಿಸು ಸಿಹಿ ಹಂಚಿ ಕಾರ್ಯಕರ್ತರು ಆಚರಣೆ ಮಾಡುತ್ತಿದ್ದು,ಬಿಜೆಪಿ ಕಚೇರಿಯಲ್ಲಿ ಗೆಲುವಿನ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.ಕಚೇರಿಮುಂದೆ ಬಿಜೆಪಿ ಬಾವುಟ ಹಿಡಿದು ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments