ಪಾದಯಾತ್ರೆ ವಿರುದ್ಧ ಬಿಜೆಪಿ ಟೀಕೆ

Webdunia
ಬುಧವಾರ, 2 ಮಾರ್ಚ್ 2022 (17:47 IST)
ಪಾದಯಾತ್ರೆಯಲ್ಲಿ ರಾಜಕೀಯ ಪುಡಾರಿಗಳ ದರ್ಬಾರು ಜೋರಾಗಿದ್ದು, ಮೇಕೆದಾಟು - ಎಣ್ಣೆ ಘಾಟು" ಎಂದು ಬಿಜೆಪಿ ಟೀಕಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ ಎಂದು ವ್ಯಂಗ್ಯವಾಡಿದೆ.
ಸುಳ್ಳಿನಜಾತ್ರೆ ಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ ‍& ಮಂಡೆ ಒಡೆದ ಹಣವಲ್ಲದೆ ಮತ್ತೇನು? ವಿಶೇಷವಾಗಿ, ಮೇಕೆದಾಟು - ಎಣ್ಣೆ ಘಾಟು" ಎಂದು ಆರೋಪಿಸಿದೆ. ಮೇಕೆದಾಟು ಯಾತ್ರೆ ಸುಳ್ಳಿನಜಾತ್ರೆ ಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್‌, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡು ತ್ತಿವೆ. ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು ಎಂದು ವ್ಯಂಗ್ಯವಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments