Webdunia - Bharat's app for daily news and videos

Install App

ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ

Webdunia
ಬುಧವಾರ, 1 ಮಾರ್ಚ್ 2023 (15:18 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆ ರಾಜ್ಯದ ಪ್ರಮುಖ ಮೂರು ಪಕ್ಷಗಳು ಚುನಾವಣೆಗೆ ಸಾಕಷ್ಟು ಸಿದ್ದತೆ ನಡೆಸಿವೆ. ಭಾರತೀಯ ಜನತಾ ಪಾರ್ಟಿ ಜೋರಾಗಿಯೇ ಪ್ರಚಾರದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಕರ್ನಾಟಕದಲ್ಲಿ ಮತ್ತೆ ಕಮಲ ಅರಳಿಸಲು ಟೊಂಕ ಕಟ್ಟಿ ನಿಂತಿದೆ. ಈ ಹಿನ್ನೆಲೆ ಪಕ್ಷದ ರಾಜ್ಯ ನಾಯಕರು, ಕೇಂದ್ರ ನಾಯಕರನ್ನು ರಾಜ್ಯಕ್ಕೆ ಕರೆಸಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಅದರಂತೆ ಈಗಾಗಲೇ ಚುನಾವಣಾ ಚಾಣಕ್ಯ ಅಮಿತ್​ ಶಾ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಆರಂಭವಾಗುವ ಯಾತ್ರೆಗೆ ಚಾಲನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments