Daily Horoscope

ಕುಮಾರಸ್ವಾಮಿ ರಾಜೀನಾಮೆ ನೀಡ್ಲೇಬೇಕೆಂದ ಬಿಜೆಪಿ

Webdunia
ಬುಧವಾರ, 10 ಜುಲೈ 2019 (14:37 IST)
ದೋಸ್ತಿ ಪಕ್ಷಗಳ ಶಾಸಕರು ರಾಜೀನಾಮೆ ಹಗ್ಗ ಜಗ್ಗಾಟ ಮುಂದುವರಿದಿರುವಂತೆ ಬಿಜೆಪಿ ಕುಮಾರಸ್ವಾಮಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದೆ.

ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯದ ಪ್ರಮುಖ ನಗರಗಳಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಗದಗನಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ರು. ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿಸಿದ್ರು.

ತಕ್ಷಣ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ‌ ಧರಣಿಯಲ್ಲಿ ಪಾಲ್ಗೊಂಡ ಬಿಜೆಪಿಗರು ಆಗ್ರಹಿಸಿದ್ರು. ಮೈತ್ರಿ ಸರಕಾರ ಬಹುಮತವನ್ನ ಕಳೆದುಕೊಂಡಿದೆ. ಸಮ್ಮಿಶ್ರ ಸರ್ಕಾರ ರಾಜ್ಯದ ಅಭಿವೃದ್ಧಿ ಬಿಟ್ಟು ಸರಕಾರ ಉಳಿಸಿಕೊಳ್ಳುವಲ್ಲಿ ಬಡಿದಾಡ್ತಿದೆ.

ರಾಜ್ಯದ ಜನತೆಗೆ ಮೈತ್ರಿ ಸರಕಾರ ಅನ್ಯಾಯ ಎಸಗಿದೆ ಅಂತ ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ಹಿಂಬಾಗಿಲಿನ ಸರಕಾರ ಕೂಡಲೇ ವಿಸರ್ಜಿಸಬೇಕು. ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಒತ್ತಾಯಿಸಿದ್ರು‌.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಮುಂದಿನ ಸುದ್ದಿ
Show comments