Webdunia - Bharat's app for daily news and videos

Install App

ಬಿಜೆಪಿ 65 ರ ಮೇಲೆ ಏರಲ್ಲ-ಡಿಕೆಶಿ

Webdunia
ಗುರುವಾರ, 9 ಮಾರ್ಚ್ 2023 (13:56 IST)
ಬಿಜೆಪಿ 65 ರ ಮೇಲೆ ಏರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ನಗರದಲ್ಲಿ ಮಾತನಾಡಿದ ಅವರು  ನಿನ್ನೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದೆ. 75 % ಟಿಕೆಟ್ ಹಂಚಿಕೆ ನಿರ್ಧಾರ ಆಗಿದೆ. ನಮಗೆ ಖಾತ್ರಿ ಇದೆ ಬಿಜೆಪಿ 65 ರ ಮೇಲೆ ಏರಲ್ಲ 40% ಗೆ ಇಳಿದ್ರು ಅಚ್ಚರಿಯಿಲ್ಲ.ಯಡಿಯೂರಪ್ಪ ಸಿಎಂ ಇಂದ ಇಳಿದ ಬಳಿಕ 40 ಸ್ಥಾನ ಬಂದಿತ್ತು. ಈಗ ಅಷ್ಟೇ ಸ್ಥಾನ ಬಂದ್ರು ಅಚ್ಚರಿ ಇಲ್ಲ. ಬಿಜೆಪಿ ಸರ್ಕಾರದ ಬಗ್ಗೆ ಜನಸಾಮಾನ್ಯರಿಗೆ ಸಮಧಾನ ಇಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಳಿ ನಡೆಸದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments