Webdunia - Bharat's app for daily news and videos

Install App

ವರುಣಾದಲ್ಲಿ ಬಿಜೆಪಿ ಗೆಲ್ಲುತ್ತದೆ - ಸಿಎಂ

Webdunia
ಶುಕ್ರವಾರ, 31 ಮಾರ್ಚ್ 2023 (16:36 IST)
ನಾವು ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ B.Y. ವಿಜಯೇಂದ್ರ ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯ, ಅಂತಿಮವಾಗಿ ಮಾಜಿ ಸಿಎಂ B.S. ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಮೀಕ್ಷೆಗಳು ನಡೆಯುತ್ತಿರುತ್ತವೆ‌. ಈ ಬಾರಿ ನಮ್ಮ ಸಂಪೂರ್ಣ ಬೆಂಬಲದೊಂದಿಗೆ ಅಧಿಕಾರ ಹಿಡಿಯುತ್ತೇವೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ರು.. ಮೀಸಲಾತಿ ಚುನಾವಣಾ ಗಿಮಿಕ್‌ ಎಂಬ ವಿರೋಧ ಪಕ್ಷದ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅವರ ಸರ್ಕಾರದಲ್ಲಿ ಏಕೆ ಮಾಡಲಿಲ್ಲ.. ಈಗ ಆರೋಪ‌ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ಅಡುಗೆ ಮಾಡಲು ನಿರಾಕರಿಸಿದ ಪತ್ನಿ: ಮದ್ಯಪಾನ ಮಾಡಿ ಪತ್ನಿಯನ್ನು ಕೊಂದ ಪತಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಸೇವಾ ಇಲಾಖೆಗೆ ಅಧಿಕೃತ ಚಾಲನೆ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಕುಂಭಕರ್ಣ ನಿದ್ರೆಯಲ್ಲಿದ್ದ ಸರ್ಕಾರವನ್ನು ಬಿಜೆಪಿ ಬಡಿದೆಬ್ಬಿಸಿದೆ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಿಮ್ಗೆ ಸಂಬಳಾನೂ ಕೊಡ್ಬೇಕು, ಎಲ್ಲಾನೂ ಕೊಡ್ಬೇಕು, ಕೆಲಸ ಮಾತ್ರ ಮಾಡಲ್ಲ: ಸ್ವಚ್ಛತಾ ಕಾರ್ಮಿಕರಿಗೆ ಕೃಷ್ಣ ಭೈರೇಗೌಡ ಕ್ಲಾಸ್ Video

ಮುಂದಿನ ಸುದ್ದಿ
Show comments