'ಬೈ ಎಲೆಕ್ಷನ್ 15 ಕ್ಕೆ 15 ಬಿಜೆಪಿ ಪಕ್ಕಾ ಗೆಲುವು'

Webdunia
ಭಾನುವಾರ, 29 ಸೆಪ್ಟಂಬರ್ 2019 (18:40 IST)
ರಾಜ್ಯದ ಬೈ ಎಲೆಕ್ಷನ್ ನಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ 15 ಸ್ಥಾನಗಳನ್ನೂ ಗೆದ್ದೇ ಗೆಲ್ಲುತ್ತೆ.

ರಾಜ್ಯದಲ್ಲಿ ಬೈ ಎಲೆಕ್ಷನ್ ಯಾವಾಗ ನಡೆದರೂ ನಾವು ಸಿದ್ಧರಿದ್ದೇವೆ. ಹೀಗಂತ ಮಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳಿಧರ್ ರಾವ್ ಹೇಳಿಕೆ ನೀಡಿದ್ದಾರೆ.

ನಳಿನ್ ಕುಮಾರ್ ಮತ್ತು ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ವೈಮನಸ್ಸು ಇಲ್ಲ. ನಮ್ಮದು ಒಂದೇ ಪಕ್ಷ ಒಂದೇ ನಿಲುವು ಅದು ಬಿಜೆಪಿ ಪಕ್ಷ.

ಯಡಿಯೂರಪ್ಪ ಒಬ್ಬ ದೊಡ್ಡ ನಾಯಕರು ಅವರನ್ನ ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ. ಯಡಿಯೂರಪ್ಪ ನವರೇ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ. ಉಳಿದಂತೆ ಎಲ್ಲರೂ ತಮ್ಮ ತಮ್ಮ ಕೆಲಸ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಹೀಗಂತ ಮುರುಳಿಧರ್ ರಾವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments