Publish Date: Mon, 09 Dec 2019 (11:20 IST)Updated Date: Mon, 09 Dec 2019 (11:21 IST)
ಬೆಂಗಳೂರು : ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದರಲ್ಲಿ ಚಿಕ್ಕಬಳ್ಳಾಪುರ, ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಚಿಕ್ಕ ಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿದ ಡಾ.ಸುಧಾಕರ್ ಅವರು ಗೆಲುವು ಸಾಧಿಸಿದ್ದಾರೆ. ಹಾಗೇ ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಶಿವರಾಂ ಹೆಬ್ಬಾರ್31,406 ಮತಗಳ ಮೂಲಕ ಜಯ ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.