Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಮೊದಲ ಬಾರಿ ಒಲಿದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ!

ಬಿಜೆಪಿಗೆ ಮೊದಲ ಬಾರಿ ಒಲಿದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ!
mysore , ಬುಧವಾರ, 25 ಆಗಸ್ಟ್ 2021 (14:27 IST)
ಸಾಂಸ್ಕೃತಿಕ ನಗರಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಇದೇ ಮೊದಲ ಬಾರಿ ಬಿಜೆಪಿ ಪಾಲಾಗಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಘೋಷಿಸಿದ್ದರಿಂದ ಕಾಂಗ್ರೆಸ್ ಜೆಡಿಎಸ್ ವಿರುದ್ಧ ಧಿಕ್ಕಾರ ಕೂಗಿ ಸಭೆಯನ್ನು ಬಹಿಷ್ಕರಿಸಿತು.
72 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಸುನಂದಾ ಪಾಲನೇತ್ರ 26 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾದರೆ, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತಗಳನ್ನು ಪಡೆದರು.


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಕೊರೊನಾ ಜಿಗಿತ; 37,593 ಪಾಸಿಟಿವ್, 648 ಮಂದಿ ಬಲಿ