ಸದನದಲ್ಲಿ ಧರಣಿ ವಾಪಸ್ ಪಡೆದ ಬಿಜೆಪಿ

Webdunia
ಬುಧವಾರ, 5 ಜುಲೈ 2023 (16:18 IST)
ಸದನದಲ್ಲಿ ಗ್ಯಾರಂಟಿಗಳ ಕುರಿತು ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ಹಿನ್ನೆಲೆ, ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕರು ಧರಣಿ ವಾಪಸ್ ಪಡೆದಿದ್ದಾರೆ. ಇಂದು ಸದನದ ಒಳಗೆ, ಹೊರಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಧರಣಿ ನಡೆಸಲು ತೀರ್ಮಾನಿಸಿದ್ದರು.. ಇಂದು ಎಚ್ಚೆತ್ತ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್​​ ಚರ್ಚೆಗೆ ಅವಕಾಶ ನೀಡಿದ್ದಾರೆ.ನಿನ್ನೆ ಬಿಜೆಪಿ ನಾಯಕರು ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸಿದ್ದರು. ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳನ್ನು ಯಾವುದೇ ಷರತ್ತಿಲ್ಲದೆ ಅನುಷ್ಠಾನಗೊಳಿಸಬೇಕು, ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ವಾಪಸ್‌ ಪಡೆಯುವ ನಿರ್ಧಾರ ಕೈಬಿಡಬೇಕು ಎಂದು ಒತ್ತಾಯಿಸಿ ವಿಧಾನಮಂಡಲದ ಉಭಯ ಸದನಗಳ ಒಳಗೆ ಹಾಗೂ ಹೊರಗೆ ನಿನ್ನೆ ದಿನವಿಡೀ ಪ್ರತಿಭಟನೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments