Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತೆಯನ್ನು ಉಗ್ರರಂತೆ ಬಂಧಿಸಲಾಗಿದೆ: ಅರಗ ಜ್ಞಾನೇಂದ್ರ

Sampriya
ಗುರುವಾರ, 8 ಜನವರಿ 2026 (15:52 IST)
Photo Credit X
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ಎಲ್ಲರೂ ತಲೆತಗ್ಗಿಸುವಂತದ್ದು ಎಂದು ಮಾಜಿ ಗೃಹ ಸಚಿವ, ಶಾಸಕ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. 

ಈ ವಿಚಾರವಾಗಿ  ವಿಧಾನಸೌಧದಲ್ಲಿಂದು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕಾರ್ಯಕರ್ತೆಯಾಗಿರುವ ಸುಜಾತ ಮೇಲೆ ನಡೆದಿರುವ ದೌರ್ಜನ್ಯ ಅಮಾನುಷವಾದದ್ದು. ಇನ್ನೂ ಸುಪ್ರೀಂಕೋರ್ಟ್ ಆದೇಶದಲ್ಲಿ ಮಹಿಳೆಯ ಬಂಧನ ವಿಚಾರವಾಗಿ ನಿಯಮವಿದ್ದು, ಇದೀಗ ಬಿಜೆಪಿ ಕಾರ್ಯಕರ್ತೆಯನ್ನು ಉಗ್ರರಂತೆ ಬಂಧನ ಮಾಡಲಾಗಿದೆ. ಈ ನಡವಳಿಕೆ ಸರಿಯಲ್ಲ ಎಂದು ಕಿಡಿಕಾರಿದರು. 

ಕಾಂಗ್ರೆಸ್ ಕಾರ್ಪೋರೇಟರ್ ಸ್ಟೇಷನ್ ಹೋಗಿದ್ದಾರೆ. ಇದೆಲ್ಲವೂ ಅನುಮಾನಕ್ಕೆ ಕಾರಣವಾಗಿದೆ ಎಂದರು. 

ಪೊಲೀಸ್ ವರಿಷ್ಠಾಧಿಕಾರಿ ಮೊದಲೇ ಹೇಳಿಕೆ ಕೊಟ್ಟು ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹುಬ್ಬಳ್ಳಿ ಪೊಲೀಸ್ ಕಮೀಷನರ್ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಪೊಲೀಸರ ಕೃತ್ಯದ ಬಗ್ಗೆ ಸೂಕ್ತ ತನಿಖೆ ಆಗಬೇಕು. ತಪ್ಪು ಮಾಡಿರೋರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments